Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರ ಪ್ಯಾಂಟ್ ಒದ್ದೆಯಾಗಬಹುದೆಂದಿದ್ದ ನವಜೋತ್ ಸಿಂಗ್ ಸಿಧು ವಿರುದ್ಧ ಮಾನನಷ್ಟ ನೋಟೀಸ್ ಜಾರಿ..!

Facebook
Twitter
Telegram
WhatsApp

ಚಂಡೀಗಡ: ಪಂಜಾಬ್ ನ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ವಿರುದ್ಧ ನೋಟೀಸ್ ಜಾರಿಯಾಗಿದೆ. ಅವರು ಪೊಲೀಸರ ಬಗ್ಗೆ ನೀಡಿದ್ದ ಹೇಳಿಕೆಯೊಂದು ಸಾಕಷ್ಟು ವಿವಾದಕ್ಕೆ ತಿರುಗಿತ್ತು. ಈ ಹಿನ್ನೆಲೆ ಅವರ ವಿರುದ್ಧ ಮಾನನಷ್ಟ ನೋಟೀಸ್ ಜಾರಿ‌ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಇಬ್ಬರು ಸದಸ್ಯರು ಪೊಲೀಸರ ಪ್ಯಾಂಟ್ ಒದ್ದೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದರು. ಈ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿ ದಳದ (ಎಸ್‌ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಸಿಧುಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ನವಜೋತ್ ಸಿಂಗ್ ಸಿಧು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ ಎಂದು ಚಂಡೀಗಢದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!