ಚಿತ್ರದುರ್ಗ. ಜ.07: ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ.
ಪೋಷಕರು https://cbseitms.rcil.gov.in/nvs/AdminCard/AdomCard ಈ ವೆಬ್‍ಸೈಟ್‍ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











