Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

---Advertisement---

 

 

ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ನ.26 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು 9ನೇ ತರಗತಿಗೆ https://cbseitms.nic.in/2024/nvsix/registrationclasssIX/ registrationclasssIX/      11ನೇ ತರಗತಿಗೆ https://cbseitms.nic.in/2024/nvsix11/registrationclasssXI//registrationclasssXI     ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...