ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ನ.26 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 9ನೇ ತರಗತಿಗೆ https://cbseitms.nic.in/2024/nvsix/registrationclasssIX/ registrationclasssIX/ 11ನೇ ತರಗತಿಗೆ https://cbseitms.nic.in/2024/nvsix11/registrationclasssXI//registrationclasssXI ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











