Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ |ನಾಯಕನಹಟ್ಟಿಯಲ್ಲಿ ಭದ್ರೆಗಾಗಿ ಬಂದ್ ಯಶಸ್ವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಫೆ.13 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತಗತಿಯ ಅನುಷ್ಠಾನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಬರ ಪರಿಹಾರ ಬಿಡುಗಡೆ ಹಾಗೂ ಬೆಳೆ ವಿಮೆಗೆ ಆಗ್ರಹಿಸಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಾಯಕನಹಟ್ಟಿಯಲ್ಲಿ ಮಂಗಳವಾರ ಕರೆ ನೀಡಿದ್ದ ಬಂದ್‍ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

 

ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಬಂದ್ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಧ್ವನಿವರ್ಧಕದ ಮೂಲಕ ಮನವಿ ಮಾಡಿದರು. ಬೆಳಿಗ್ಗೆ ಹೂವು, ಹಣ್ಣು, ಸೊಪ್ಪು ತರಕಾರಿ ಮಳಿಗೆ ಸೇರಿ ಪಟ್ಟಣದ ಮುಖ್ಯ ರಸ್ತೆಯ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿವೆ. ವಾಹನ ಸಂಚಾರ ವಿರಳವಾಗಿತ್ರು.

ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿ ಬಾಗಿಲು ಮುಚ್ಚಿ ಬಂದ್ ಬೆಂಬಲ ಸೂಚಿಸಿದರು.ವಾಲ್ಮೀಕಿ ವೃತ್ತ, ಪಾದಗಟ್ಟೆ, ಹಟ್ಟಿಮಲ್ಲಪ್ಪನಾಯಕ ವೃತ್ತದಲ್ಲಿ ಜಮಾಯಿಸಿ ಘೋಷಣೆ ಕೂಗಿದರು.

ಪ್ರತಿಭಟನಕಾರರರು ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕೆಆರ್‌ಎಸ್ ಪಕ್ಷ, ದಲಿತಸಂಘರ್ಷ ಸಮಿತಿ, ಮಾದಿಗ ಸೇವಾಟ್ ರಸ್ಟ್, ವರ್ತಕರ ಸಂಘ, ಖಾಸಗಿ ಶಾಲೆಗಳ ಒಕ್ಕೂಟ, ಟ್ರಾಕ್ಟರ್ ಮಾಲೀಕರ ಸಂಘ, ಬಸ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಬೆಂಬಲಿಸಿ ಬೀದಿಗಿಳಿದು ಬಂದ್ ಆಚರಿಸಿದರು..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!