Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ಜಾತ್ರೆ: ಪ್ರಾಣಿಬಲಿ ನಿಷೇಧ

---Advertisement---

ಚಿತ್ರದುರ್ಗ. ಫೆ.16: 2026ರ ಮಾರ್ಚ್ 06ರಂದು ಜರುಗುವ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now