Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಅದ್ದೂರಿ ರಥೋತ್ಸವ : 55 ಲಕ್ಷ ರೂ.ಗೆ ಮುಕ್ತಿಭಾವುಟ ಪಡೆದ ಮಾಜಿ ಸಚಿವ…!

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮಾರ್ಚ್.10) : ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯ ವಿಶೇಷಗಳಲ್ಲಿ ಒಂದಾಗಿರುವ ಮುಕ್ತಿ ಭಾವುಟದ ಹರಾಜು ಪ್ರಕ್ರಿಯೆಯಲ್ಲಿ ಹಲವರು ಭಾಗಿಯಾಗಿದ್ದರು.

ಹಿರಿಯೂರಿನ ಮಾಜಿ ಸಚಿವರಾದ ಡಿ.ಸುಧಾಕರ್ ಅವರು ರೂ.55 ಲಕ್ಷಕ್ಕೆ ಮುಕ್ತಿ ಬಾವುಟವನ್ನು ಹರಾಜಿನಲ್ಲಿ ಪಡೆದುಕೊಂಡರು. ನಂತರ ದೊಡ್ಡ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...