ಚಿತ್ರದುರ್ಗ, ಫೆ.23: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರ ಸ್ವಾಮಿಯ 2024ನೇ ಸಾಲಿನ ವಾರ್ಷಿಕ ಜಾತ್ರೆಯ ದೊಡ್ಡ ರಥೋತ್ಸವದ ಪೂರ್ವಭಾವಿ ಸಭೆಯು ಇದೇ ಫೆ.24ರಂದು ಸಂಜೆ 4ಕ್ಕೆ ನಾಯಕನಹಟ್ಟಿ ಒಳಮಠ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















