Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರ ಮಟ್ಟದ ಡ್ರಾಯಿಂಗ್ ಸ್ಪರ್ಧೆಯಲ್ಲಿ ಚಿತ್ರದುರ್ಗದ ನಯನಶ್ರಿಗೆ ದ್ವಿತೀಯ ಸ್ಥಾನ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 16 : ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಶ್ರೀರಾಮ ಪ್ರತಿಷ್ಠಾಪನಾ ಸಮಿತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರ ಮಟ್ಟದ ಡ್ರಾಯಿಂಗ್ ಕಾಂಪಿಟೇಷನ್‍ನಲ್ಲಿ ಚಿತ್ರದುರ್ಗದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿ ಎಂ.ನಯನಶ್ರಿ ಎರಡನೆ ಸ್ಥಾನ ಗಳಿಸಿ ರಾಜ್ಯ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಡ್ರಾಯಿಂಗ್ ಕಾಂಪಿಟೇಷ್‍ನ್‍ನಲ್ಲಿ ಎರಡನೆ ಸ್ಥಾನ ಗಳಿಸಿ ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪಡೆದಿರುವ ಎಂ.ನಯನಶ್ರಿಗೆ ಅಭಿನಂದಿಸಿ ಇದೊಂದು ಅಪ್ರತಿಮ ಸಾಧನೆ ಎಂದು ಬಾಲಕಿಯಲ್ಲಿರುವ ಪ್ರತಿಭೆಯನ್ನು ಬಣ್ಣಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...