Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ: ಸಿ.ಎಂ. ಸಿದ್ದರಾಮಯ್ಯ

---Advertisement---

ಬೆಂಗಳೂರು ಮೇ21: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು.

ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...