Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶದಾದ್ಯಂತ 16.66 ಕ್ಕೆ ತಲುಪಿದ ಪಾಸಿಟಿವಿಟಿ ದರ : ಕಳೆದ 24 ಗಂಟೆಗಳಲ್ಲಿ ವರದಿಯಾದ ಪ್ರಕರಣಗಳ ಮಾಹಿತಿ

Facebook
Twitter
Telegram
WhatsApp

ನವದೆಹಲಿ: ದೇಶದಾದ್ಯಂತ ಹೆಚ್ಚಿನ ಸಂಖ್ಯೆಯ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 

ಕಳೆದ 24 ಗಂಟೆಗಳಲ್ಲಿ 2,68,833 ಹೊಸ ಕೊರೊನಾ ಪಾಸಿಟಿದವ್ ಪ್ರಕರಣಗಳು ವರದಿಯಾಗಿವೆ ಎಂದು ಶನಿವಾರದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇಂದಿನ ಹೆಲ್ತ್ ಬುಲೆಟಿನ್ ತಿಳಿಸಿದೆ.
ದೇಶದಲ್ಲಿ ಪಾಸಿಟಿವಿಟಿ ಪ್ರಮಾಣವು ಶೇಕಡಾ 16.66 ತಲುಪಿದೆ.

ದೇಶದಲ್ಲಿ ಪ್ರಸ್ತುತ 14,17,820 ಸಕ್ರಿಯ ಪ್ರಕರಣಗಳಿವೆ. ಅಂತೆಯೇ, ಕಳೆದ 24 ಗಂಟೆಗಳಲ್ಲಿ 1,22,684 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮತ್ತೊಂದೆಡೆಕೊರೊನಾ ವೈರಸ್‌ನ ಹೊಸ ರೂಪಾಂತರವಾದ ಒಮಿಕ್ರಾನ್‌ನ ಪ್ರಕರಣಗಳ ಸಂಖ್ಯೆ ದೇಶದಲ್ಲಿ 6,041 ಕ್ಕೆ ತಲುಪಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

error: Content is protected !!