ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










