ಅಂಬೇಡ್ಕರ್ ಸೇವಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

0 Min Read

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 13 : ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಕಿರಣ್‍ಕುಮಾರ್ ಸೂಚನೆಯಂತೆ ನಗರ ಘಟಕದ ಅಧ್ಯಕ್ಷರಾಗಿ ಹರೀಶ್, ಉಪಾಧ್ಯಕ್ಷರಾಗಿ ಗಜೇಂದ್ರ, ಮಂಜುನಾಥ್, ಪಾಂಡು ಇವರುಗಳನ್ನು ನೇಮಕ ಮಾಡಲಾಯಿತು.

ಅಂಬೇಡ್ಕರ್ ಸೇವಾ ಸಮಿತಿಯ ಅಧ್ಯಕ್ಷ ಕಿರಣ್‍ಕುಮಾರ್, ಉಪಾಧ್ಯಕ್ಷ ವಿಕಾಸ್, ಕಾರ್ಯದರ್ಶಿ ರಾಜಪ್ಪ, ಕೀರ್ತಿಸಾಗರ್ ಇವರುಗಳ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಪ್ರವಾಸಿ ಮಂದಿರದಲ್ಲಿ ನಡೆಯಿತು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks