ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 13 : ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಕಿರಣ್‍ಕುಮಾರ್ ಸೂಚನೆಯಂತೆ ನಗರ ಘಟಕದ ಅಧ್ಯಕ್ಷರಾಗಿ ಹರೀಶ್, ಉಪಾಧ್ಯಕ್ಷರಾಗಿ ಗಜೇಂದ್ರ, ಮಂಜುನಾಥ್, ಪಾಂಡು ಇವರುಗಳನ್ನು ನೇಮಕ ಮಾಡಲಾಯಿತು.
ಅಂಬೇಡ್ಕರ್ ಸೇವಾ ಸಮಿತಿಯ ಅಧ್ಯಕ್ಷ ಕಿರಣ್‍ಕುಮಾರ್, ಉಪಾಧ್ಯಕ್ಷ ವಿಕಾಸ್, ಕಾರ್ಯದರ್ಶಿ ರಾಜಪ್ಪ, ಕೀರ್ತಿಸಾಗರ್ ಇವರುಗಳ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










