ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಚಿತ್ರದುರ್ಗ ತಾಲ್ಲೂಕು ನಿವೃತ್ತ ಕನಕ ನೌಕರರ ಸಂಘಕ್ಕೆ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಅಧ್ಯಕ್ಷರಾಗಿ ರಮೇಶ್ ಮದುರಿ, ಗೌರವಾಧ್ಕಕ್ಷರಾಗಿ ಬೀರಪ್ಪ, ಉಪಾಧ್ಯಕ್ಷರುಗಳಾಗಿ ಲೋಕೇಶ್ವರಪ್ಪ, ವೀರಣ್ಣ, ರವೀಂದ್ರನಾಥ್, ರಾಜಣ್ಣ, ಜಂಟಿ ಕಾರ್ಯದರ್ಶಿಯಾಗಿ
ಹನುಮಂತಪ್ಪ ಎಂ.ಬಿ. ಕಾಯಾಧ್ಯಕ್ಷರಾಗಿ ಡಿ.ಎನ್.ವೀರಭದ್ರಪ್ಪ, ಕಾರ್ಯದರ್ಶಿಯಾಗಿ ಗುರುರಾಜ್ ಬಿ.ಜಿ, ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿಯಾಗಿ
ಬಸವರಾಜ್ ಯು.ಸಿ, ಖಜಾಂಚಿಯಾಗಿ ಯು.ಬಿ.ಸೀತಾರಾಮಪ್ಪ, ನಿರ್ದೇಶಕರುಗಳಾಗಿ ನಾಗರಾಜ್, ತಿಪ್ಪೇಸ್ವಾಮಿ ಇವರುಗಳು ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















