Categories: Home

ನಾಳೆ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ : ಬಿ.ಸಿ. ಸಂಜೀವ ಮೂರ್ತಿ

 

ಸುದ್ದಿಒನ್, ಹಿರಿಯೂರು, ಜನವರಿ. 12 : ನಗರದ ಗುರುಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಬಿ.ಸಿ. ಸಂಜೀವ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಿಮೂಲ್ ನಿರ್ದೇಶಕರಾದ ಬಿಸಿ. ರೇವಣಸಿದ್ದಪ್ಪ , ಜಿಬಿ ಶೇಖರಪ್ಪ ಭಾಗವಹಿಸಲಿದ್ದಾರೆ. ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು ಕೋರಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂಕ್ರಾಂತಿ ಹಬ್ಬದ ಸಿಹಿ ವಿತರಿಸಲಾಗುವುದು.

ತಾಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಿ. ಸಿ. ಸಂಜೀವ ಮೂರ್ತಿ ಅವರು ಮನವಿ ಮಾಡಿದ್ದಾರೆ.

suddionenews

Recent Posts

ವಯೋ ನಿವೃತ್ತಿ ನಂತರ ಸಿಬ್ಬಂದಿ ಕರ್ತವ್ಯದಲ್ಲಿ ಮುಂದುವರಿಯುವುದು ಬೇಡ : ರವಿಕುಮಾರ್

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ…

8 minutes ago

ಹಸು, ಎತ್ತು ಇದ್ದ ಮನೆಗೆ ವಾಸ್ತು ಬೇಕಾಗಲ್ಲ : ಗೋ ಸೇವಾ ಪ್ರಮುಖ್ ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

41 minutes ago

ಸೇವಾಲಾಲ್ ಮಹಾರಾಜ್‍ರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಳ್ಳಿ : ಸಂಸದ ಗೋವಿಂದ ಎಂ. ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

44 minutes ago

ಸ್ಲಂ ನಿವಾಸಿಗಳಿಗೆ ಬಜೆಟ್‍ನಲ್ಲಿ ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಿ ಫೆಬ್ರವರಿ 24 ರಂದು ಹಕ್ಕೊತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

57 minutes ago

ಬಜಟ್‍ನಲ್ಲಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ಮೀಸಲಿಡಲು ಒತ್ತಾಯಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

60 minutes ago

ಮೊಬೈಲ್‍ ಗೀಳಿನಿಂದ ಯುವ ಪೀಳಿಗೆ ಹೊರ ಬರಬೇಕು : ಸಿದ್ದಬಸವ ಸ್ವಾಮೀಜಿ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…

1 hour ago