Connect with us

Hi, what are you looking for?

ಪ್ರಮುಖ ಸುದ್ದಿ

ನಮ್ಮ ಮನೆಯವರ ಕಷ್ಟ ಕೇಳೋದಕ್ಕೆ ಇಲ್ಲಿಗೆ ಬಂದೆ : ನಿಖಿಲ್ ಕುಮಾರಸ್ವಾಮಿ

ರಾಮನಗರ: ನಿಖಿಲ್ ಕುಮಾರಸ್ವಾಮಿ ಸಿನಿಮಾ ಹಾಗೂ ರಾಜಕೀಯ ಎರಡನ್ನು ಸಮಾನವಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತ ಮೇಲೆ ಧೃತಿಗೆಡದೆ, ಜನರ ಬಳಿ ಹೆಚ್ಚೆಚ್ಚು ತೆರಳುತ್ತಿದ್ದಾರೆ. ಕಾರಣವೆ ಬೇಕೆಂದಿಲ್ಲ. ಆಗಾಗ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಕಾರ್ಯಕರ್ತರ ಜೊತೆ ಒಂದಷ್ಟು ಮಾತುಕತೆ ನಡೆಸಿ, ಜನರ ಕಷ್ಟಗಳಿಗೂ ಸ್ಪಂದಿಸುತ್ತಿದ್ದಾರೆ.

ಇದೀಗ ರಾಮನಗರಕ್ಕೆ ಭೇಟಿ ನೀಡಿರುವ ನಿಖಿಲ್ ಕುಮಾರಸ್ವಾಮಿ, ಅಲ್ಲಿನ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ನೀವೆಲ್ಲಾ ನಮ್ಮವರೇ ಎಂದಿದ್ದಾರೆ. ನಮ್ಮ ತಂದೆ ಹಾಸನದವರೆ ಆದರೂ ನಮ್ಮ ತಂದೆಗೆ ರಾಜಕೀಯ ಜೀವನ ಕೊಟ್ಟಿದ್ದು ಇದೇ ರಾಮನಗರ.

ರಾಮನಗರ ನಮ್ಮ ಮನೆ ಇದ್ದ ಹಾಗೇ. ಯಾರೇ ಕರೆದರು, ಯಾವಾಗಲೇ ಕರೆದರು ನಮ್ಮ ಮನೆಗೆ ಬರುತ್ತೇನೆ. ಹಾಗೇ ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದಿದ್ದಾರೆ. ನಿಖಿಲ್ ಕುಮಾರಸ್ವಾಮಿ ರಾಜಕೀಯದಲ್ಲಿ ಚಟುವಟಿಕೆಯಿಂದ ಇರುವುದು, ಪಕ್ಷದಲ್ಲಿ ಹೊಸ ಚೈತನ್ಯ ಬಂದಂತಾಗಿದೆ. ಸಾಂಸಾರಿಕ ಜೀವನಕ್ಕೂ ಅಷ್ಟೇ ಸಮಯ ಕೊಡುವ ನಿಖಿಲ್, ಪತ್ನಿ ಜೊತೆಗೂ ಆಗಾಗ ರೊಮ್ಯಾಂಟಿಕ್ ಫೋಟೊ ಹಂಚಿಕೊಳ್ಳುತ್ತಿರುತ್ತಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.10) : ಆರನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದಿರುವ ಕೆಎಸ್‍ಆರ್‍ಟಿಸಿ ಸಿಬ್ಬಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವರ್ಗಾವಣೆಯ ಶಾಕ್ ನೀಡಿದೆ. ಶುಕ್ರವಾರ 25ಕ್ಕೂ ಹೆಚ್ಚು ಚಾಲಕ, ನಿರ್ವಾಹಕ...

ಪ್ರಮುಖ ಸುದ್ದಿ

ರಾಮನಗರ : ಕೋವಿಡ್ ಎರಡನೇ ಅಲೆ ಹಿನ್ನಲೆಯಲ್ಲಿ ರಾಮನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇಂದಿನಿಂದ ಮುಂದಿನ ಆದೇಶದವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ ರಾಮನಗರ ಡಿಸಿ ಡಾ.ಕೆ.ರಾಕೇಶ್...

ಪ್ರಮುಖ ಸುದ್ದಿ

ರಾಮನಗರ: ಜಿಲ್ಲೆಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಸಚಿವ ಸಿ ಪಿ ಯೋಗಿಶ್ವರ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಕಾಣದ ಬಿಜೆಪಿ ಪಕ್ಷನಾ..? ಆತ ಯಾರೊ ಅಡವಿಟ್ಟ ಇಸ್ಪೀಟು ದುಡ್ಡಲ್ಲಿ ಸಚಿವನಾದವನು ಎಂದು...

ಪ್ರಮುಖ ಸುದ್ದಿ

ರಾಮನಗರ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಸಿ.ಪಿ.ಯೋಗೇಶ್ವರ್ ಏಕವಚನದಲ್ಲಿಯೇ ಹರಿಹಾಯ್ದಿದ್ದಾರೆ. ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗೇಶ್ವರ್, ಜನರ ಜೊತೆ ನಮ್ಮ ದುರಂಹಕಾರ...

ಪ್ರಮುಖ ಸುದ್ದಿ

ಬೆಂಗಳೂರು :ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ವಿಚಾರಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು...

ಪ್ರಮುಖ ಸುದ್ದಿ

ಸುದ್ದಿಒನ್, ರಾಮನಗರ : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಸ್ಕೆಚ್ ಹಾಕಿ ತೆಗೆದಿದ್ದು ನಾನೇ ಎಂದು ಆರುಮುಗ್ಮ ಸ್ಟೈಲ್ ನಲ್ಲಿ ಎಂಎಲ್‍ಸಿ ಸಿ.ಪಿ.ಯೋಗೇಶ್ವರ್ ಅಬ್ಬರಿಸಿದರು. ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ, ಹೆಚ್ಡಿಕೆ ಹಾಗೂ ಡಿಕೆಶಿ...

ಪ್ರಮುಖ ಸುದ್ದಿ

ಮೈಸೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ಜೊತೆಗೆ ಇಂದು ಮೈಸೂರಿಗೆ ಪಯಣ ಬೆಳೆಸಿದ್ದಾರೆ. ತಮ್ಮದೇ ಪಕ್ಷದ ಶಾಸಕ ಪಕ್ಷ ಬಿಡುವುದಾಗಿ ಹೇಳಿದ್ದ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿದ್ದಾರೆ....

ಪ್ರಮುಖ ಸುದ್ದಿ

ಬೆಂಗಳೂರು : ಬಾ ಗುರು ಮಾತನಾಡೋಣ, ಬಾ ಬ್ರದರ್ ಎನ್ನುತ್ತಲೆ ಒಂದಾದರು ನಿಖಿಲ್ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ. ಶಿರಾ ಉಪಚುನಾವಣೆ ವೇಳೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಸಂಸದ...

ಪ್ರಮುಖ ಸುದ್ದಿ

ರಾಮನಗರ: ಈಗಾಗಲೇ ಪದವಿ ಕಾಲೇಜುಗಳನ್ನು ತೆರೆಯಲಾಗಿದೆ. ಆದ್ರೆ ಕೊರೊನಾ ಭಯದಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗುತ್ತಿಲ್ಲ. ಸರ್ಕಾರದ ಈ ನಡೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆಯನ್ನು ಕೊಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಈ ಬಗ್ಗೆ ಮಾತನಾಡಿರುವ ಕುಮಾರಸ್ವಾಮಿ,...

error: Content is protected !!