in ,

ಗಂಡು ಮಗುವಿಗೆ ಜನ್ಮ ನೀಡಿದ ರೇವತಿ : ದೊಡ್ಡಗೌಡರ ಕುಟುಂಬದಲ್ಲಿ ಸಡಗರ, ಸಂಭ್ರಮ

suddione whatsapp group join

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಸಂತಸ-ಸಂಭ್ರಮ ಮನೆ ಮಾಡಿದೆ. ದೊಡ್ಡ ಗೌಡರ ಕುಟುಂಬಕ್ಕೆ ವಾರಸುದಾರನ ಜನನವಾಗಿದೆ. ನಿಖಿಲ್ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮಗುವನ್ನ ಎತ್ತಿಕೊಂಡು ಸಂಭ್ರಮಿಸಿದ್ದಾರೆ. ತಾತ ಆಗಿರೋ ಖುಷಿಯಲ್ಲಿ ಕುಮಾರಸ್ವಾಮಿಯವರಿದ್ದು ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ.

2020ರಲ್ಲಿ ನಿಖಿಲ್ ಹಾಗೂ ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಗಂಡು ಮಗು ಜನಿಸಿದ್ದು, ಇಡೀ ಕುಟುಂಬ ಸಂತಸದಲ್ಲಿ ತೇಲುತ್ತಿದೆ.

What do you think?

-1 Points
Upvote Downvote

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಹುಡುಗಿ ಚೆನ್ನಾಗಿದ್ದಾಳೆ ಅಂತ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡೋದು..ವಿಡಿಯೋ ಚಾಟ್ ಮಾಡೋ ಅಭ್ಯಾಸ ಇದ್ರೆ ಒಮ್ಮೆ ಇಲ್ನೊಡಿ ಬಿಡಿ..!

ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆ ರಾಜೀನಾಮೆ : ಇಂದಿನ ಸಾಮಾನ್ಯ ಸಭೆಯಲ್ಲಿ ನಡೆದಿದ್ದೇನು ?