ಪಶ್ಚಿಮ ಬಂಗಾಳದ ಸಿಲಿಗುರಿಯ ಶಿವಮಂದಿರಕ್ಕೆ ಹೋಗುವ ರಸ್ತೆಯ ಅಭಿವೃದ್ದಿಯಾಗಿದ್ದು, ಇಂದು ಅದರ ಶಂಕುಸ್ಥಾಪನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಅನಾರೋಗ್ಯದಿಂದ ಕುಸಿದು ಬಿದ್ದಿದ್ದಾರೆ.
ವೇದಿಕೆ ಮೇಲಿದ್ದವರೆಲ್ಲ ಒಂದು ಕ್ಷಣ ಭಯಗೊಂಡಿದ್ದಾರೆ. ತಕ್ಷಣ ಸಚಿವ ಗಡ್ಕರಿ ಅವರನ್ನು ವೇದಿಕೆಯಿಂದ ಕರೆದುಕೊಂಡು ಹೋಗಿ, ವೈದ್ಯರಿಂದ ಚಿಕಿತ್ಸೆ ನೀಡಿದ್ದಾರೆ. ಅಲ್ಲಿಯೇ ಇದ್ದ ವೈದ್ಯರು ಗಡ್ಕರು ಅವರಿಗೆ ಚಿಕಿತ್ಸೆ ನೀಡಿದ್ದಾರೆ. ನಿತಿನ್ ಗಡ್ಕರಿ ಅವರು ಕುಸಿದು ಬೀಳುತ್ತಿದ್ದಂತೆ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ.
ಮೂಲಗಳ ಪ್ರಕಾರ ಗಡ್ಕರಿ ಅವರಿಗೆ ಶುಗರ್ ಲೆವೆಲ್ ಕಡಿಮೆಯಾಗಿದ್ದೆ ಅವರು ಕುಸಿದು ಬೀಳುವುದಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…