Connect with us

Hi, what are you looking for?

ಪ್ರಮುಖ ಸುದ್ದಿ

ಉಪಚುನಾವಣೆ ಮೇಲೆ ಸಿಡಿ ಪರಿಣಾಮ ಬಿರೋಲ್ಲ; ಬಿ.ವೈ. ವಿಜಯೇಂದ್ರ

ದಾವಣಗೆರೆ : ಬೆಳಗಾವಿ ಉಪಚುನಾವಣೆ ಮೇಲೆ ಸಿಡಿ ಪ್ರಕರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿಯಲ್ಲಿ ದೊಡ್ಡ ಅಂತರದಿಂದ ಗೆಲ್ಲುತ್ತೇವೆ. ಈ ಹಿಂದೆ ಒಟ್ಟು 17 ಕ್ಷೇತ್ರಗಳಲ್ಲಿ ಬಿಜೆಪಿ 15 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದೆ. ನಮಗೆ ವಿಶ್ವಾಸವಿದೆ ಒಂದು ಲೋಕಸಭೆ, ಎರಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಗೆಲುವಿನ ನಾಗಲೋಟ ತಡೆಯಲು ಯಾವುದೇ ಪಕ್ಷದಿಂದ ಸಾದ್ಯವಿಲ್ಲ. ಅಭಿವೃದ್ಧಿ ಆಧಾರದ ಮೇಲೆ ನಾಯಕತ್ವದ ಆಧಾರದ ಮೇಲೆ ಬೆಳಗಾವಿಯನ್ನು ಗೆಲ್ಲುತ್ತೇವೆ ಎಂದರು.

ಸಿಡಿ ಪ್ರಕರಣದ ಹಿಂದೆ ರಾಜಕೀಯ ಪಿತೂರಿಯಿದೆ ಎಂಬುದು ಜನರ ಅಭಿಮತ. ಆದರೆ ರಾಜ್ಯದ ಜನರು ದಡ್ಡರಲ್ಲ, ಮುಂದಿನ ದಿನಗಳಲ್ಲಿ ಸತ್ಯಾಸತ್ಯತೆ ಗೊತ್ತಾಗುತ್ತದೆ ಎಂದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!