ಬೆಂಗಳೂರು, ಮಾ. 14: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು.
ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಉಒ ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…
ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…
ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)…