Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದಾಯದ ಪಂದ್ಯವಾಡಲು ಬಿಸಿಸಿಐ ಮನವಿ : ನಯವಾಗಿ ತಿರಸ್ಕರಿಸಿದ ಕೊಹ್ಲಿ..!

Facebook
Twitter
Telegram
WhatsApp

ನವದೆಹಲಿ : ವಿರಾಟ್ ಕೊಹ್ಲಿ ಇದೀಗ ಟೀಂ ಇಂಡಿಯಾದ ನಾಯಕತ್ವಕ್ಕೆ ಸಂಪೂರ್ಣವಾಗಿ ವಿದಾಯ ಹೇಳಿದ್ದಾರೆ. ಅವರ ವಿದಾಯ ಸಾಕಷ್ಟು ಜನಕ್ಕೆ ಬೇಸರವನ್ನು ಮೂಡಿಸಿದೆ. ಈ ನಡುವೆ ಕೊಹ್ಲಿ ಬಿಸಿಸಿಐ ನೀಡಿದ ಆಫರ್ ಒಂದನ್ನ ನಯವಾಗಿಯೇ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಕೊಹ್ಲಿ ನಾಯಕತ್ವ ತ್ಯಜಿಸಿದ ಬೆನ್ನಲ್ಲೇ ಬಿಸಿಸಿಐ ಅವರ ಬಳಿ ಕೊನೆಯ ಪಂದ್ಯವನ್ನಾಡಲು ಮನವಿ ಮಾಡಿದ್ದಾರೆ. ಫೆಬ್ರವರಿ 25 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಮತ್ತೊಂದು ವಿಶೇಷ ಅಂದ್ರೆ ಕೊಹ್ಲಿಗೆ ಇದು 100ನೇ ಟೆಸ್ಟ್ ಪಂದ್ಯವಾಗಿರಲಿದೆ. ಹೀಗಾಗಿ ಬಿಸಿಸಿಐ ಕೊಹ್ಲಿಗೆ ವಿದಾಯದ ಪಂದ್ಯವನ್ನ ಆಡಲು ಮನವಿ ಮಾಡಿದ್ದಾರೆ.

ಆದ್ರೆ ಬಿಸಿಸಿಐ ಮನವಿಯನ್ನ ತಿರಸ್ಕರಿಸಿರೋ ವಿರಾಟ್ ಕೊಹ್ಲಿ ಒಂದು ಪಂದ್ಯದಿಂದ ಯಾವುದೇ ದೊಡ್ಡ ಬದಲಾವಣೆ ಕಾಣುವುದಿಲ್ಲ ಎಂದು ಹೇಳುವ ಮೂಲಕ ಆ ಪಂದ್ಯದ ನೇತೃತ್ವ ವಹಿಸಲ್ಲ ಎಂದು ನಯವಾಗಿಯೇ ತಿರಸ್ಕರಿಸಿದ್ದಾರೆ‌

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!