ಶಿವಮೊಗ್ಗ: 40% ಕಮಿಷನ್ ಕಾರಣದಿಂದ ಕೆ ಎಸ್ ಈಶ್ವರಪ್ಪ ಅವರ ಹೆಸರನ್ನು ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದರು. ಅದಾದ ಬಳಿಕ ಇದೇ ಕಮಿಷನ್ ಆರೋಪದ ವಿಚಾರವಾಗಿ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಕಮಿಷನ್ ವಿಚಾರ ಸದ್ದು ಮಾಡುತ್ತಿದ್ದು. ಅದಕ್ಕೆ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದಂತೆ ಕೆಂಪಣ್ಣ ಒಂದೇ ಒಂದು ದಾಖಲೆಯನ್ನು ನೀಡಿಲ್ಲ. ಸುಮ್ಮನೆ 40% ಕಮಿಷನ್ ಅಂದ್ರೆ ಯಾರು ನಂಬಲ್ಲ. ಯಾವುದೇ ದಾಖಲೆ ನೀಡದೆ ಈ ರೀತಿ ಆರೋಪ ಮಾಡಿದರೆ ಹೇಗೆ ಎಂದಿದ್ದಾರೆ.
ಇನ್ನು ಅವತ್ತಿನಿಂದಲೂ ಕೆಂಪಣ್ಣ ಹೀಗೆ ಮಾಡುತ್ತಿದ್ದಾರೆ. ಯಾವುದೇ ದಾಖಲೆ ನೀಡದೆ ಪುಕ್ಸಟ್ಟೆ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ನವರು ಭ್ರಷ್ಟಚಾರ ಮಾಡಿದ್ದಕ್ಕೆ ಅಧಿಕಾರ ಕಳೆದುಕೊಂಡಿದ್ದಾರೆ. ಆದರೂ ಬಿಜೆಪಿ ಮೇಲೆ ಈಗಲೂ ಭಂಡರಂತೆ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…