ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ವ್ಯಕ್ತಿ ಸಾವನ್ನಪ್ಪಿಲ್ಲ : ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸ್ಪಷ್ಟನೆ

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮ ದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್ ನಿಂದ ಸುಮಾರು 500 km ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ.

ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ. ಹೀಗಾಗಿ ಝಾನ್ದಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.

Police Station GRP Jhansi Uttar Pradesh
Contact – 9454404423
8318896303

ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

suddionenews

Recent Posts

ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು : ಫೈನಲ್ ತಲುಪಿದ ಭಾರತ

ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ…

4 hours ago

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ : 44 ಲಕ್ಷ ಸಂಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 04…

7 hours ago

ಹಕ್ಕಿ ಜ್ವರದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾ ಆರೋಗ್ಯಾಧಿಕಾರಿ ಸಲಹೆ

    ಚಿತ್ರದುರ್ಗ. ಮಾ.04: ಕೋಳಿ ಮಾಂಸ ಅಥವಾ ಕೋಳಿ ಮೊಟ್ಟೆ ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಲ್ಲಿ ಬರುವುದಿಲ್ಲ. ಆದರೆ…

8 hours ago

ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ಸ್ಪಷ್ಟನೆ

ದಾವಣಗೆರೆ,ಮಾ.04 : ಕೋಳಿಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ.…

8 hours ago

ದಾವಣಗೆರೆ : ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ : ನಿರುದ್ಯೋಗಿ ಯುವಕ, ಯುವತಿಯರು ಭಾಗಿಯಾಗಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ : ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ : ನಿರುದ್ಯೋಗಿ ಯುವಕ, ಯುವತಿಯರು ಭಾಗಿಯಾಗಿ : ಸಂಸದೆ…

8 hours ago

ಚಿತ್ರದುರ್ಗ | ಜಕಾತಿ ವಸೂಲಿ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…

9 hours ago