Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ ಚಿದಂಬರಂ‌ ಮನೆ ಮೇಲೆ ದಾಳಿ : ಶೋಧಕಾರ್ಯ ಇಂಟ್ರೆಸ್ಟಿಂಗ್ ಆಗಿತ್ತು ಎಂದ ಕಾಂಗ್ರೆಸ್ ನಾಯಕ

Facebook
Twitter
Telegram
WhatsApp

 

ನವದೆಹಲಿ :  2011ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ, ಇಂದು ಬೆಳಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

2011ರಲ್ಲಿ 250 ಚೀನಾ ನಾಗರಿಕರಿಗೆ ವೀಸಾ ನೀಡಿದ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ, ಇಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಪುತ್ರ ಕಾರ್ತೀ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಚಿದಂಬರಂ, ಚೆನ್ನೈ ಮತ್ತು ಡೆಲ್ಲಿ ಸಿಬಿಐ ಟೀಂ ನನ್ನ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಮಾಡುವುದಕ್ಕೂ ಮುನ್ನ  ಸಿಬಿಐ ಅಧಿಕಾರಿಗಳು ನನಗೆ ಎಫ್ಐಆರ್ ಪ್ರತಿ ನೀಡಿದರು‌. ಆದರೆ ಆ ಎಫ್ಐಆರ್ ಕಾಪಿ ನೋಡಿದರೆ ಅಲ್ಲಿ ಆರೋಪಿ ಸ್ಥಾನದಲ್ಲಿ ನನ್ನ ಹೆಸರೇ ಇರಲಿಲ್ಲ. ಜೊತೆಗೆ ಶೋಧ ನಡೆಸಿದ ತಂಡಕ್ಕೆ ಏನು ಕೂಡ ಸಿಕ್ಕಿಲ್ಲ. ಆದರೆ ಶೋಧ ಕಾರ್ಯ ಮಾತ್ರ ಸಖತ್ ಇಂಟ್ರೆಸ್ಟಿಂಗ್ ಆಗಿ ಇತ್ತು ಎಂದು ಟ್ವೀಟ್ ಮಾಡಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ ಟ್ವೆಕಾಂಡೋ ಪಂದ್ಯಾವಳಿ : ಚಿನ್ನ, ಬೆಳ್ಳಿ, ಕಂಚಿನ ಪದಕ ಪಡೆದ ಚಿತ್ರದುರ್ಗದ ಕ್ರೀಡಾಪಟುಗಳು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿ. 21 : ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇತ್ತಿಚೆಗೆ 39ನೇ ಟ್ವೆಕಾಂಡೋ ರಾಜ್ಯ ಮಟ್ಟದ ಸಬ್ ಜೂನಿಯರ್

ಹೊಳಲ್ಕೆರೆ | ಡಿಸೆಂಬರ್ 25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಕಾಸ ಸೌಧ ಉದ್ಘಾಟನೆ : ಶಾಸಕ ಎಂ.ಚಂದ್ರಪ್ಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿ. 21 : ಹೊಳಲ್ಕೆರೆ ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ದಿ

ಚಿತ್ರದುರ್ಗ | 4 ಕೋಟಿ ವೆಚ್ಚದ ರೋಟರಿ ಕ್ಲಬ್‌ನ ಡಯಾಲಿಸಿಸ್‌ ಕೇಂದ್ರದ ಕನಸಿನ ಯೋಜನೆಗೆ ಎನ್.ಜೆ.ದೇವರಾಜರೆಡ್ಡಿ ಸಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 21 : ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್‍ಗೆ ಒಳಗಾಗುವ ರೋಗಿಗಳಿಗೆ ಪರಿಶುದ್ದವಾದ ನೀರಿನ ಅವಶ್ಯಕತೆಯಿದೆ ಎನ್ನುವುದನ್ನು

error: Content is protected !!