ಚಿತ್ರದುರ್ಗ. ಜುಲೈ30: ಸರ್ವೋಚ್ಛ ಹಾಗೂ ಉಚ್ಛ ನ್ಯಾಯಾಲಯಗಳ ತೀರ್ಪು ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014 ಕಾಯ್ದೆ ಅನುಸಾರ ಕೆರೆ ಒತ್ತುವರೆ ಮಾಡುವುದು ಕಾನೂನು ಬಾಹಿರವಾಗಿರುತ್ತದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್ ಕೆರೆ ಒತ್ತುವರಿ ಮಾಡಿದ ರೈತರಿಗೆ ಒತ್ತುವರಿ ತೆರವು ಮಾಡುವಂತೆ ಸಣ್ಣ ನೀರಾವರಿ ಮತ್ತು ಅಂರ್ತಜಲ ಅಭಿವೃದ್ಧಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ರೈತರು ಕೂಡಲೇ ಒತ್ತುವರಿ ತೆರವುಗೊಳಿಸಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















