Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ‘ನಮ್ಮ ಎಕ್ಸ್ಪರ್ಟ್ಸ್ ಪಿಯು ಕಾಲೇಜ್’ನಲ್ಲಿ ನ. 22ರಂದು NSAT–2.0 ಪ್ರತಿಭಾ ಅನ್ವೇಷಣಾ ಪರೀಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 08 : ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅವರ ಶೈಕ್ಷಣಿಕ ಭವಿಷ್ಯಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ನಗರದ ‘ನಮ್ಮ ಎಕ್ಸ್ಪರ್ಟ್ಸ್ ಇಂಟಿಗ್ರೇಟೆಡ್ ಪಿಯು ಕಾಲೇಜ್’ (Namma Experts Integrated PU College) ವತಿಯಿಂದ NSAT–2.0 Talent Hunt (ಪ್ರತಿಭಾ ಅನ್ವೇಷಣಾ ಪರೀಕ್ಷೆ) ಅನ್ನು ಆಯೋಜಿಸಲಾಗಿದೆ.

ಪರೀಕ್ಷೆಯ ವಿವರಗಳು : 

ದಿನಾಂಕ: ನವೆಂಬರ್ 22, 2026 (ಭಾನುವಾರ)

ಸಮಯ: ಬೆಳಿಗ್ಗೆ 10:00 ರಿಂದ 11:30 ರವರೆಗೆ

ಸ್ಥಳ: ನಮ್ಮ ಎಕ್ಸ್ಪರ್ಟ್ಸ್ ಇಂಟಿಗ್ರೇಟೆಡ್ ಪಿಯು ಕಾಲೇಜ್, ಚಿತ್ರದುರ್ಗ ಕ್ಯಾಂಪಸ್

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಪಾರ ಸಾಮರ್ಥ್ಯವಿದ್ದು, ಸರಿಯಾದ ಅವಕಾಶ ಮತ್ತು ಪ್ರೋತ್ಸಾಹ ದೊರೆತಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಈ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರೇರೇಪಿಸಿ, ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜು ಆಡಳಿತ ಮಂಡಳಿ ಕೋರಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 8904973850 ಅಥವಾ 8904973851 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now