Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಯವರ ಅಕ್ಟೋಬರ್‌ 21 ದಿನಚರಿ

Facebook
Twitter
Telegram
WhatsApp

ಚಿತ್ರದುರ್ಗ, (ಅ.20) : ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಯವರ ಅಕ್ಟೋಬರ್ 21 ರಂದು ಈ ಕೆಳಗಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

1) ಬೆಳಿಗ್ಗೆ 10.30ಕ್ಕೆ ಕವಾಡಿಗರಹಟ್ಟಿಯಲ್ಲಿ ಅಂಗನವಾಡಿ ಕಟ್ಟಡದ ಉದ್ಘಾಟನೆ.

2) ಬೆಳಿಗ್ಗೆ 11 ಗಂಟೆಗೆ ಮಲ್ಲಾಪುರ ಗೊಲ್ಲರಹಟ್ಟಿಯಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ.

3) ಬೆಳಿಗ್ಗೆ 11.30ಕ್ಕೆ ಮುತ್ತಯ್ಯನಹಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ.

4) ಬೆಳಿಗ್ಗೆ 12 ಗಂಟೆಗೆ ಬಚ್ಚಬೋರನ ಹಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿ ಉದ್ಘಾಟನೆ ಹಾಗೂ ರಸ್ತೆ ಕಾಮಗಾರಿಗೆ ಚಾಲನೆ.

5) ಬೆಳಿಗ್ಗೆ 12.30ಕ್ಕೆ ಸಾಸಲಹಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿ ಉದ್ಘಾಟನೆ ಹಾಗೂ ರಸ್ಯೆ ಕಾಮಗಾರಿಗೆ ಚಾಲನೆ.

6) ಮಧ್ಯಾಹ್ನ 1 ಗಂಟೆಗೆ ಕಲ್ಲೇನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!