Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ರಾಪ್ತನಿಗೆ ಮದುವೆ.. ಎರಡು ಲಕ್ಷದ ಆಸೆಗೆ ಹೆಂಡತಿಯನ್ನ ಮಾರಿದ್ದು ಅಜ್ಜನಿಗೆ..!

Facebook
Twitter
Telegram
WhatsApp

ರಾಜಸ್ಥಾನ : ಮದುವೆ ಅನ್ನೋದು ಸ್ವರ್ಗದಲ್ಲಿ ನಿಶ್ಚಯ ಆಗಿರುತ್ತೆ ಅಂತಾರೆ. ಜೊತೆಗೆ ಮದುವೆ ಬಗ್ಗೆ ಎಲ್ಲರೂ ಸಾಕಷ್ಟು ಕನಸುಗಳನ್ನ ಇಟ್ಕೊಂಡಿರ್ತಾರೆ. ಆದ್ರೆ‌ ಮದುವೆಯಾಗಿ ಕನಸುಗಳನ್ನ ಇಟ್ಕೊಂಡು ಬಂದ ಹೆಂಡತಿಯನ್ನೇ ಅಲ್ಲೊಬ್ಬ ಮಾರಿದ್ದಾನೆ.. ಅದು ಆತ ಇನ್ನು ಬಾಲಕ.

ಎಸ್.. ಈ ಘಟನೆ ನಡೆದಿರೋದು ರಾಜಸ್ಥಾನದ ಒಡಿಸ್ಸಾದ ಸುಲೆಕೆಲಾ ಗ್ರಾಮದ ನಿವಾಸಿಯೊಬ್ಬ ಹೆಂಡತಿಯನ್ನೇ ಮಾರಿದ್ದಾನೆ. ಆತನಿಗೆ ಇನ್ನು 17 ವರ್ಷ. ಆದ್ರೆ ಸೋಷಿಯಲ್ ಮೀಡಿಯಾದಲ್ಲೇ ಹುಡುಗಿಯೊಬ್ಬಳನ್ನ ಪರಿಚಯ ಮಾಡಿಕೊಂಡಿದ್ದಾನೆ. ಆಮೇಲೆ ಮನೆಯವರನ್ನ ಒಪ್ಪಿಸಿ, ಮದುವೆಯಾಗಿದ್ದಾನೆ.

ರಾಜಸ್ಥಾನದಿಂದ ಝಾನ್ಸಿಗೆ ತೆರಳಿದ ಗಂಡ ಹೆಂಡತಿ, ಅಲ್ಲಿ 55 ವರ್ಷದ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ. ಅದು 1,80,000 ಹಣಕ್ಕೆ ಮಾರಿದ್ದಾನೆ. ಆ ಹಣದಲ್ಲೇ ಕಾಸ್ಟ್ಲೀ ಫೋನ್ ತೆಗೆದುಕೊಂಡಿದ್ದಾನೆ. ಅಷ್ಟೇ ಅಲ್ಲ ಹೆಂಡತಿ ಮನೆಗೆ ಕರೆ ಮಾಡಿ, ನಿಮ್ಮ ಮಗಳು ಯಾರದ್ದೋ ಜೊತೆಗೆ ಓಡಿ ಹೋಗಿದ್ದಾಳೆ ಎಂದು ಕಂಪ್ಲೈಂಟ್ ಮಾಡಿದ್ದಾನೆ.

ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಬೆಲ್ಪಡ ಪೊಲೀಸರು ಮಹಿಳೆಯನ್ನ ರಕ್ಷಿಸಿದ್ದಾರೆ. ತನಿಖೆಯ ವೇಳೆ ಆತ ಮಾರಿದ್ದು, ಬೆಳಕಿಗೆ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!