ಗೃಹಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ

suddionenews
0 Min Read

ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅದರಲ್ಲಿ ಗೃಹಜ್ಯೋತಿ ಮಹತ್ವದ ಯೋಜನೆಯಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಇಂದಿನಿಂದ ಈ ಯೋಜನೆಗೆ ಅಧಿಕೃತ ಚಾಲನೆ ಸಿಕ್ಕಿದೆ.

ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಕಾರ್ಯಕ್ರಮದ ವೇದಿಕೆ ಮೇಲೆಯೇ 10 ಜನರಿಗೆ ಜಿರೋ ಬಿಲ್ ವಿತರಣೆ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *