Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ

---Advertisement---

 

ಸುದ್ದಿಒನ್, ಹಿರಿಯೂರು, ಮಾರ್ಚ್. 28  : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,‌(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ಹಾಗೂ ನಗರ ಠಾಣೆ ಸಿಪಿಐ ರಾಘವೇಂದ್ರ ಕಾಂಡಿಕೆ ದಾಳಿ ನಡೆಸಿ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಇವೆಲ್ಲವೂ ದಾವಣಗೆರೆಯ ವರ್ಧಮಾನ್ ಜ್ಯವೆಲ್ಲರಿ  ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಆದರೆ ದಾಖಲೆಯಿಲ್ಲದ ಇಷ್ಟೊಂದು ಚಿನ್ನವನ್ನು ಯಾಕೆ ಸಂಗ್ರಹಿಸಿದ್ದರು ಎಂಬುದು
ತನಿಖೆ ನಂತರ ತಿಳಿಯಲಿದೆ.

ಅಕ್ರಮವಾಗಿ ಸಂಗ್ರಹಿಸಿದ್ದ ಚಿನ್ನದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment