ಸುದ್ದಿಒನ್, ಹಿರಿಯೂರು, ಮಾರ್ಚ್. 28 : ನಗರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5. 250 ಗ್ರಾಂ,(5 kg. 250 gms) 18 ಕ್ಯಾರೆಟ್ ಚಿನ್ನವನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸಿ. ರಾಜೇಶ್ ಕುಮಾರ್ ಹಾಗೂ ನಗರ ಠಾಣೆ ಸಿಪಿಐ ರಾಘವೇಂದ್ರ ಕಾಂಡಿಕೆ ದಾಳಿ ನಡೆಸಿ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಇವೆಲ್ಲವೂ ದಾವಣಗೆರೆಯ ವರ್ಧಮಾನ್ ಜ್ಯವೆಲ್ಲರಿ ಅಂಗಡಿಗೆ ಸೇರಿದ್ದು ಎನ್ನಲಾಗಿದೆ. ಆದರೆ ದಾಖಲೆಯಿಲ್ಲದ ಇಷ್ಟೊಂದು ಚಿನ್ನವನ್ನು ಯಾಕೆ ಸಂಗ್ರಹಿಸಿದ್ದರು ಎಂಬುದು
ತನಿಖೆ ನಂತರ ತಿಳಿಯಲಿದೆ.
ಅಕ್ರಮವಾಗಿ ಸಂಗ್ರಹಿಸಿದ್ದ ಚಿನ್ನದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…