ನ.08 ಮತ್ತು 09 ರಂದು ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲೆಯ ಪ್ರವಾಸ ವಿವರ

suddionenews
1 Min Read

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ, (ನ.07) : ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 8 ಹಾಗೂ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನವೆಂಬರ್ 8 ರಂದು ರಾತ್ರಿ ಹೊಸದರ್ಗ ತಾಲೂಕು ಸಾಣೇಹಳ್ಳಿ ಯಿಂದ ಹೊರಟು ರಾತ್ರಿ 10 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ನವೆಂಬರ್ 9 ರಂದು ಬೆಳಿಗ್ಗೆ 9.45 ಗಂಟೆಗೆ ಜಿಎಂ ಐಟಿ ಹೆಲಿಪ್ಯಾಡ್ ನಿಂದ   ಹೊನ್ನಾಳಿ ತಾಲೂಕಾ ಹೆಚ್ ಕಡದಕಟ್ಟೆ ಗೆ ಪ್ರಯಾಣ ಬೆಳಿಸಿ ಬೆಳಿಗ್ಗೆ 10.10 ಗಂಟೆಗೆ ಹೊನ್ನಾಳಿ ಪಟ್ಟಣದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚರ್ಯ ಅವರ ಮನೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಹೆಚ್ ಕಡದಕಟ್ಟೆ ಹೆಲಿಪ್ಯಾಡ್ ನಿಂದ ಬೆಳಗಾವಿ ಜಿಲ್ಲೆ ರಾಯಬಾಗಕ್ಕೆ ಪ್ರಯಾಣ ಬೆಳಸಲಿದ್ದಾರೆ ಎಂದ  ಮುಖ್ಯಮಂತ್ರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *