Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಗೆ ಜೂ.14 ರಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

ದಾವಣಗೆರೆ (ಜೂ.13) : ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ ನಾಗೇಶ್ ರವರು  ಜೂನ್-2022ನೇ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಸಚಿವರು ಜೂ.14 ರಂದು ಬೆಂಗಳೂರಿನಿಂದ ಬೆ.07.30ಕ್ಕೆ ಹೊರಟು ಬೆ.10.40 ಗಂಟೆಗೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯಲ್ಲಿನ ಕುಂದೂರು ಮುರಿಗೆಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು.

ನಂತರ ಮ.03 ರಿಂದ ಸಂಜೆ.07.30 ರವರೆಗೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ನಂತರವ ರಾ.07.30 ಕ್ಕೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್ ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!