ದಾವಣಗೆರೆ.ಆ.02: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆ.ಟಿ.ಜೆ ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ ಸುತ್ತಮುತ್ತಿಲನ ಪ್ರದೇಶ.ವಿದ್ಯಾರ್ಥಿ ಭವನ ವೃತ,ಡಾಂಗೇ ಪಾರ್ಕ, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿರೋಡ್,ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರೀಶುಲ್‍ಕಲಾಭವನ, ತ್ರೀಶುಲ್‍ರಸ್ತೆ, ಹಾರೈಕೆಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ತ್ರಿಶೂಲ್ ಫೀಡರ್ ವ್ಯಾಪ್ತಿಯ ಕೆ.ಬಿ. ಬಡಾವಣೆ, ಲಾಯರ್‍ರಸ್ತೆ, ದೀಕ್ಷಿತ್‍ರಸ್ತೆ, ಬಿಲಾಲ್‍ಕಾಂಪೌಂಡ್, ಪಿ.ಬಿ. ರಸ್ತೆಯ (ಗಾಂಧಿ ಸರ್ಕಲ್ ನಿಂದ ಈರುಳ್ಳಿ ಮಾರ್ಕೆಟ್ ವರೆಗೆ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











