Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 17ರಂದು ಎನ್.ಮಹದೇವಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Facebook
Twitter
Telegram
WhatsApp

 

ಚಿತ್ರದುರ್ಗ,(ಡಿ.8) : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಎನ್.ಮಹದೇವಪುರ ಗ್ರಾಮದಲ್ಲಿ ಇದೇ ಡಿಸೆಂಬರ್ 17ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಕಾಟಿಹಳ್ಳಿ, ಹಿರಿಯೂರು ತಾಲ್ಲೂಕಿನ ಬಾಲೇನಹಳ್ಳಿ, ಹೊಸದುರ್ಗ ತಾಲ್ಲೂಕಿನ ಕಾಚಾವರ, ಹೊಳಲ್ಕೆರೆ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ ವಡ್ಡರಹಟ್ಟಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!