Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 14 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲಾ ಪ್ರವಾಸ

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ.

ದಾವಣಗೆರೆ.ಜ.13 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 14ರ ಶನಿವಾರ ದಾವಣಗೆರೆ ಜಿಲ್ಲೆ ಹರಿಹರದ ಪಂಚಮಸಾಲಿ ಜಗದ್ಗುರು ಪೀಠದಿಂದ ಆಯೋಜಿಸಿರುವ ಹರಜಾತ್ರಾ ಮಹೋತ್ಸವ ಹಾಗೂ ರೈತ ರತ್ನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಜನವರಿ 14ರ ಮಧ್ಯಾಹ್ನ 12-30ಕ್ಕೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಿ ಮಧ್ಯಾಹ್ನ 1-20ಕ್ಕೆ ದಾವಣಗೆರೆ ಜಿ.ಎಂ.ಐ.ಟಿ. ಹೆಲಿಪ್ಯಾಡ್ ಆಗಮಿಸಲಿದ್ದಾರೆ.

ಮಧ್ಯಾಹ್ನ 1-30ಕ್ಕೆ ರಸ್ತೆ ಮೂಲಕ ಹರಿಹರ ವೀರಶೈವಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಆಯೋಜಿಸಿರುವ ನಿಗದಿತ ಕಾರ್ಯಕ್ರಮದಲ್ಲಿ  ಭಾಗವಹಿಸಿ ಸಂಜೆ 4-30ಕ್ಕೆ ಹರಿಹರದಿಂದ ದಾವಣಗೆರೆಗೆ ರಸ್ತೆಮಾರ್ಗವಾಗಿ, ಸಂಜೆ 5 ಗಂಟೆಗೆ ಹೆಲಿಪ್ಯಾಡ್ ನಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!