Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನವರಿ 21ರಂದು ಹಳೇ ರಂಗಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಜ.13) :  ತಾಲ್ಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ಇದೇ ಜನವರಿ 21ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಹಿರಿಯೂರು ತಾಲ್ಲೂಕಿನ ಶಿಡ್ಲಯ್ಯನಕೋಟೆ, ಚಳ್ಳಕೆರೆ ತಾಲ್ಲೂಕಿನ ಚನ್ನಮ್ಮನಾಗ್ತೀಹಳ್ಳಿ, ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ, ಹೊಳಲ್ಕೆರೆ ತಾಲ್ಲೂಕಿನ ಗುಡ್ಡದ ಸಾಂತೇನಹಳ್ಳಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ರಾಜಾಪುರ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...