Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ 28 ರಂದು ಚಿತ್ರದುರ್ಗಕ್ಕೆ ಡಿ.ಕೆ. ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

 

ಚಿತ್ರದುರ್ಗ ಜ. 26 : ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಉಪಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ಕೊಪ್ಪಳದಿಂದ ಹೊರಟು, ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  ನಂತರ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು.

ಉಪಮುಖ್ಯಮಂತ್ರಿಗಳು ಅದೇ ದಿನ ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...