Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ.19 ರಂದು ಮೊಳಕಾಲ್ಮೂರು ತಾಲ್ಲೂಕು ಕೆರೆಕೊಂಡಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Facebook
Twitter
Telegram
WhatsApp

ಚಿತ್ರದುರ್ಗ.(ನ14): ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅವರು ಇದೇ ನವೆಂಬರ್ 19 ರಂದು ಮೊಳಕಾಲ್ಮೂರು ತಾಲ್ಲೂಕು ಕೆರೆಕೊಂಡಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ಉಳಿದಂತೆ ಚಿತ್ರದುರ್ಗದ ಜೋಡಿಚಿಕ್ಕೇನಹಳ್ಳಿ, ಹಿರಿಯೂರಿನ ಮದ್ದನಕುಂಟೆ, ಚಳ್ಳಕೆರೆಯ ದೊಡ್ಡಚೆಲ್ಲೂರು, ಹೊಸದುರ್ಗದ ನಗರಗೆರೆ, ಹೊಳಲ್ಕೆರೆಯ ಬೂದಿಪುರ ಗ್ರಾಮಗಳಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು ಗ್ರಾಮವಾಸ್ತವ್ಯ ಹೂಡಲಿದ್ದಾರೆ.

ಕಂದಾಯ ಅಧಿಕಾರಿಗಳು ಗ್ರಾಮವಾಸ್ತವ್ಯ ಜರುಗುವ ಗ್ರಾಮಗಳಿಗೆ ಭೇಟಿ ನೀಡಿ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಲಿದ್ದಾರೆ. ಸಾರ್ವಜನಿಕರು ಅಹವಾಲುಗಳನ್ನು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!