ಸೆಪ್ಟೆಂಬರ್ 10 ರಂದು ಜಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

0 Min Read

ದಾವಣಗೆರೆ; (ಸೆ. 8) : 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜಗಳೂರು ಟೌನ್ ಮತ್ತು ಎಲ್ಲಾ ಗ್ರಾಮಗಳ ನಿರಂತರ ವಿದ್ಯುತ್ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್ ಮಾರ್ಗಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *