Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ದಿನಾಂಕದಂದು ಬಿಜೆಪಿ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಾ ಮಹಾ ಅಭಿಯಾನ

---Advertisement---

ಹರಿಹರ : ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಾ ಮಹಾ ಅಭಿಯಾನ ಕಾರ್ಯಕ್ರಮವನ್ನು ಮೇ 30ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಚ್.ಕೆ. ವೀರಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಪದಾಧಿಕಾರಿಗಳು, ಬೂತ್ ಪ್ರಮುಖರು, ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಬಿಎಲ್‌ಒ-2 ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಹಂತದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಹಿರಿಯ ಮುಖಂಡ ಎನ್.ಜಿ. ನಾಗನಗೌಡ ಸೇರಿದಂತೆ ಹಲವಾರು ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now