Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ :ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಸುದ್ದಿಗೋಷ್ಟಿ

Facebook
Twitter
Telegram
WhatsApp

ನವದೆಹಲಿ : ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. 543 ರಾಜ್ಯಗಳ ಲೋಕಸಭಾ ಚುನಾವಣೆಯ ದಿನಾಂಕ ಇಂದೇ ಘೋಷಣೆಯಾಗಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವ ಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂ ಗಳ ವ್ಯವಸ್ಥೆ ಮಾಡಲಾಗಿದೆ. 10 ಲಕ್ಷದ 5 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಮುಕ್ತ , ನ್ಯಾಯಸಮ್ಮತ, ಪಾರದರ್ಶ‌ ಚುನಾವಣೆಯೇ ನಮ್ಮ ಉದ್ದೇಶವಾಗಿದೆ.

85 ವರ್ಷ ಮೇಲ್ಪಟ್ಟವರಲ್ಲಿ 85 ಸಾವಿರ ಮತದಾರರಿದ್ದಾರೆ. 19.74 ಕೋಟಿಯಷ್ಟು ಯುವ ಮತದಾರರು ಈ ಬಾರಿ ಮತಚಲಾಯಿಸಲಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. ಪುರುಷ ಮತದಾರರಿಗಿಂದ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. 85 ಸಾವಿರ ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!