Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವದಿಂದ ಆಡಬೇಕು : ಅನಿತ್‍ಕುಮಾರ್ ಜಿ.ಎಸ್.

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕೆನ್ನೆಡಲು ಗ್ರಾಮದಲ್ಲಿ ಅನಿತ್‍ಕುಮಾರ್ ಜಿ.ಎಸ್. ಅಭಿಮಾನಿಗಳ ಬಳಗದಿಂದ 5 ನೇ ಬಾರಿಗೆ ನಡೆದ ಗ್ರಾಮೀಣ ಮಟ್ಟದ ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅನಿತ್ ಕಪ್‍ನ್ನು  ಬಿಜೆಪಿ.ಯುವ ಮುಖಂಡ ಅನಿತ್‍ಕುಮಾರ್ ಜಿ.ಎಸ್. ಉದ್ಘಾಟಿಸಿದರು.

ಬ್ಯಾಂಟಿಂಗ್ ಮಾಡುವ ಮೂಲಕ ಟೂರ್ನಮೆಂಟ್ ಉದ್ಘಾಟಿಸಿ ಮಾತನಾಡಿದ ಅನಿತ್‍ಕುಮಾರ್ ಜಿ.ಎಸ್. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯದಿಂದಿರಲು ಸಹಕಾರಿಯಾಗಲಿದೆ. ಯಾವುದೆ ಕ್ರೀಡೆಯಲ್ಲಾಗಲಿ ಸೋಲು-ಗೆಲುವಿಗಿಂತ ಕ್ರೀಡಾ ಮನೋಭಾವದಿಂದ ಆಡಬೇಕು ಎಂದು ಕ್ರೀಡಾಪುಟುಗಳಿಗೆ  ಕರೆ ನೀಡಿದರು.

ಕೆನ್ನಡಲು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಾಜಪ್ಪ, ಕಮಲಮ್ಮ, ಶ್ರೀಮತಿ ನೇತ್ರಮ್ಮ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...