ಚಿನ್ನದ ದರದಲ್ಲಿ ಬಾರೀ ಏರಿಕೆ : ಒಂದೇ ದಿನ ಇಷ್ಟೊಂದಾ..?

ಬೆಂಗಳೂರು:  ಚಿನ್ನ ಬೆಳ್ಳಿ ದರದಲ್ಲಿ ಏರಿಕೆಯ ಪರ್ವ ಮುಂದುವರೆದಿದೆ. ಒಂದು ಗ್ರಾಂಗೆ ಸುಮಾರು 35 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,980 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,706 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 79,800 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,060 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 79,800 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 79,950 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,050 ರೂಪಾಯಿ ಇದೆ. ಅಮೆರಿಕಾದಲ್ಲಿ 68,410 ಇದೆ. ಸೌದಿಯಲ್ಲಿ 76,240 ಇದೆ.

 

ಇಂದು ಬೆಳ್ಳಿ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,950 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,050 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ. ಚಿನ್ನ ಮಾತ್ರ ಇಳಿಯುವಂತೆ ಕಾಣುತ್ತಿಲ್ಲ.

suddionenews

Recent Posts

ತಂತ್ರಜ್ಞಾನ ಆಧಾರಿತ ಭೋದನಾ ಸಾಧನಗಳನ್ನು ಅಳವಡಿಸಿಕೊಳ್ಳಿ : ಎನ್.ಆರ್. ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಶ್ರೀಧರ್, ತುರುವನೂರು ಮೊ: 78997 89545 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 :…

2 hours ago

AI ತಂತ್ರಜ್ಞಾನಗಳಿಂದ ಜಗತ್ತು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ : ಪ್ರಧಾನಿ ಮೋದಿ

ಸುದ್ದಿಒನ್ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ AI ಕ್ರಿಯಾ ಶೃಂಗಸಭೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ…

5 hours ago

ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

  ಗುಬ್ಬಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ…

5 hours ago

ವೀಲ್ ಚೇರ್ ನಲ್ಲಿ ಬಂದ ಸಿಎಂ: ಸಿದ್ದರಾಮಯ್ಯ ಅವರ ಆರೋಗ್ಯ ಈಗ ಹೇಗಿದೆ..?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು…

5 hours ago

ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

    ಚಿತ್ರದುರ್ಗ. ಫೆ.11: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ…

5 hours ago

ಸೈಬರ್ ಮೋಸದ ಜಾಲಕ್ಕೆ ಸಿಲುಕಬೇಡಿ : ಜಿಪಂ ಸಿಇಒ ಸೋಮಶೇಖರ್

    ಚಿತ್ರದುರ್ಗ. ಫೆ.11: ದೇಶದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅಂತರ್ಜಾಲದಲ್ಲಿ ವಂಚನೆ ಮಾಡುವವರು ಕೂಡ ಹೆಚ್ಚಾಗುತ್ತಿದ್ದು, ಹೀಗಾಗಿ ಎಚ್ಚರ…

6 hours ago