Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಷತ್ ನಲ್ಲೂ ಹಿಂದಿ ದಿವಸ್ ಗೆ ವಿರೋಧ..!

Facebook
Twitter
Telegram
WhatsApp

ಬೆಂಗಳೂರು: ವಿಧಾನಪರಿಷತ್ ನಲ್ಲಿ ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತವಾಗಿದೆ. ಪರಿಷತ್ ಸದಸ್ಯರು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ ಉಂಟಾಗಿದೆ. ಹಿಂದಿ ಭಾಷೆ ಆಡಳಿತ ಭಾಷೆ ಅಲ್ಲ ಎಂದು ಬಿ ಕೆ ಹರಿಪ್ರಸಾದ್ ವಿರೋಧಿಸಿದ್ದಾರೆ.

ಇನ್ನು ಜೆಡಿಎಸ್ ಸದಸ್ಯರು ಬಾರಿಸು ಕಮ್ನಡ ಡಿಂಡಿಮವ ಹಾಡನ್ನು ಹಾಡಿದ್ದಾರೆ. ಹಿಂದಿ ದಿವಸ್ ಆಚರಣೆ ಬೇಡ ಎಂದೇ ಎಲ್ಲರ ಅಭಿಪ್ರಾಯವಾಗಿದೆ. ಪ್ರತಿ ವರ್ಷ ಆಚರಣೆಯ ಸಂದರ್ಭದಲ್ಲೂ ಹಿಂದಿ ದಿವಸ್ ಗೆ ವಿರೋಧ ವ್ಯಕ್ತವಾಗುತ್ತಲೇ ಇದೆ.

ಇನ್ನು ಈ ಬಗ್ಗೆ ಸಿದ್ದರಾಮಯ್ಯ ಕೂಡ ಟ್ವೀಟಮಾಡಿದ್ದಾರೆ. ಯಾವುದೇ ಭಾಷೆಯ ಕಲಿಕೆಯನ್ನೂ ವಿರೋಧಿಸುವುದಿಲ್ಲ, ಯಾವ ಭಾಷೆಯ ಹೇರಿಕೆಯನ್ನೂ ಸಹಿಸುವುದಿಲ್ಲ. ಕನ್ನಡ‌ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ. ಕೇಂದ್ರದ ಬಿಜೆಪಿ ಸರ್ಕಾರ ಹಿಂದಿದಿವಸ ಆಚರಿಸಿ, ಹಿಂದಿ ಭಾಷೆಯ ಹೆಸರಲ್ಲಿ, ಆರ್ ಎಸ್ ಎಸ್ ಪ್ರಣೀತ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

error: Content is protected !!