Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಇ.ಎಲ್.ಸಿ ಸ್ಪರ್ಧೆಗಳ ಆಯೋಜನೆ: 60 ಮಕ್ಕಳು ವಿವಿಧ ಸ್ಪರ್ಧೆಗಳು ಭಾಗಿ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಡಿ.3: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಿತ್ರದುರ್ಗ ನಗರದ ಶ್ರೀ ಬೃಹನ್ಮಠ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಇ.ಎಲ್.ಸಿ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಚಿತ್ರದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಪರಶುರಾಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲೆಯ ಆರು ತಾಲ್ಲೂಕಿನಿಂದ ಒಟ್ಟು 60 ಮಕ್ಕಳು ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ತಯಾರಿಕೆ, ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಆಂಗ್ಲ ಭಾಷೆ ವಿಷಯ ಪರಿವೀಕ್ಷಕರು ಹಾಗೂ ಸ್ವೀಪ್ ನೋಡಲ್ ಅಧಿಕಾರಿಗಳಾದ ಹೆಚ್.ಟಿ. ಚಂದ್ರಣ್ಣ,  ಬೃಹನ್ಮಠ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಆಶಾರಾಣಿ, ಹೊಳಲ್ಕೆರೆ ಸಮಾಜ ವಿಜ್ಞಾನ ಸಂಘದ ಅಧ್ಯಕ್ಷರಾದ ರಾಜಕುಮಾರ, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!