ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು. ಮಾರ್ಚ್ 31 : ಸರ್ಕಾರದಲ್ಲಿ ಹೊರಗುತ್ತಿಗೆ ಆಧಾರಿತ ಸಿಬ್ಬಂದಿಯ ಸೇವೆಯನ್ನು ಮುಂದುವರೆಸುವ ಬಗ್ಗೆ ಆರ್ಥಿಕ ಇಲಾಖೆಯ ಅಧಿಕೃತ ಜ್ಞಾಪನದ ಮಾದರಿಯಲ್ಲಿ, ನಕಲಿಯಾಗಿ ಸಂ.ಆಇ/ಸೇನಿ/08/2026 ದಿನಾಂಕ:24-03-2026 ಸಂಖ್ಯೆಯಲ್ಲಿ ಅನಧಿಕೃತವಾಗಿ ಸ್ರಷ್ಟಿಸಿ ಸಾಮಾಜಿಕ ಜಾಲತಾಣಗಲ್ಲಿ ಹರಿಬಿಟ್ಟಿದ್ದಾರೆ.
ಕೆಲವು ಮಾಧ್ಯಮಗಳು,ಆನ್‌ಲೈನ್ ಆವೃತ್ತಿಗಳು ಹಾಗೂ ಸಾಮಾಜಿಕ ಮಾಧ್ಯಮಗಳು ನೈಜತೆ ಪರಿಶೀಲಿಸದೆ.ಈ ಸುದ್ದಿಯನ್ನು ಪ್ರಕಟಿಸಿವೆ.ಸರ್ಕಾರದ ಇಂತಹ ಯಾವುದೇ ಆದೇಶ ಅಥವಾ ಅಧಿಕೃತ ಜ್ಞಾಪನ ಪತ್ರ ಹೊರಡಿಸಿಲ್ಲ , ಈ ನಕಲಿ ಜ್ಞಾಪನ ಪತ್ರ ಅಧಿಕೃತವಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ರಾಜಮ್ಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್