ವಿ ಆರ್ ಎಲ್ ಸಂಸ್ಥೆಯ ಮಾಲೀಕರಾದ ಡಾ.ವಿಜಯ ಸಂಕೇಶ್ವರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಮನಾಥ್ ಕೋವಿಂದ್ ವಿಜಯ ಸಂಕೇಶ್ವರ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹಾರೇಕಳ ಹಾಜಬ್ಬ ಸೇರಿದಂತೆ 119 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 7 ಪದ್ಮ ವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. 29 ಮಹಿಳೆಯರು ಪ್ರಶಸ್ತಿ ಪಡೆದ್ರೆ ಒಬ್ಬರು ತೃತೀಯ ಲಿಂಗಿಗೆ ಪ್ರಶಸ್ತಿ ಸಿಕ್ಕಿದೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…