Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಮುಖ ಸುದ್ದಿ

See All

ಬೇಸಿಗೆ ರಜೆ: ಮಕ್ಕಳಲ್ಲಿ ಸಂಸ್ಕಾರ ಬೆಳೆಸಲು ಪಾಲಕರಿಗೆ ಸುವರ್ಣಾವಕಾಶ

suddionenews
|
April 9, 2026

ಬೇಸಿಗೆ ರಜೆ ಎಂದರೆ ಮಕ್ಕಳಿಗೆ ಆಟ, ವಿಶ್ರಾಂತಿ ಮತ್ತು ಮನರಂಜನೆಯ ಕಾಲ ಮಾತ್ರವಲ್ಲ; ಅವರ ವ್ಯಕ್ತಿತ್ವ ರೂಪುಗೊಳ್ಳುವ ಮಹತ್ವದ ಅವಧಿಯೂ ಆಗಿದೆ. ಶಾಲೆಯ ಒತ್ತಡದಿಂದ ದೂರ ಇರುವ…..

ನಾಳೆ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧರಿಸಲಿರುವ ಕೋರ್ಟ್

suddionenews
|
April 8, 2026

ಬೆಂಗಳೂರು : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಸಂಬಂಧ…..

ನಗರಸಭೆಗೆ ಡಿಸಿ ಟಿ.ವೆಂಕಟೇಶ್ ದಿಢೀರ್ ಭೇಟಿ: ಇ-ಸ್ವತ್ತು ವಿಳಂಬಕ್ಕೆ ಕಿಡಿ, ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ

suddionenews
|
April 8, 2026

ಚಿತ್ರದುರ್ಗ. ಏ.08: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಬುಧವಾರ ನಗರಸಭೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಇ-ಸ್ವತ್ತು ವಿತರಣೆ ಹಾಗೂ ಸಾರ್ವಜನಿಕ…..

ಯೂರಿಯಾ ರಸಗೊಬ್ಬರ ಖರೀದಿಗೆ ಆಧಾರ್ ಕಾರ್ಡ್  ಅಥವಾ ಎಫ್.ಐ.ಡಿ (FID) ಕಡ್ಡಾಯ

suddionenews
|
April 8, 2026

    ದಾವಣಗೆರೆ, ಏಪ್ರಿಲ್ 08: ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯನ್ನು ಸುಗಮಗೊಳಿಸಲು ಹಾಗೂ ಕಾಳಸಂತೆ ಮಾರಾಟವನ್ನು ತಡೆಗಟ್ಟಲು ಕೃಷಿ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸುವಾಗ ಆಧಾರ್ ಕಾರ್ಡ್ ಅಥವಾ ರೈತ ಗುರುತಿನ ಸಂಖ್ಯೆ (FID) ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.   2026-27ನೇ ಸಾಲಿನಿಂದ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಲು ಕೃಷಿ ಇಲಾಖೆಯು ವಿಶೇಷ ಆಪ್ ಬಿಡುಗಡೆ ಮಾಡಿದೆ. ಚಿಲ್ಲರೆ ಮಾರಾಟಗಾರರು ಈ ಆಪ್ ಮೂಲಕವೇ ಆಧಾರ್/FID ದಾಖಲಿಸಿ ಗೊಬ್ಬರ ವಿತರಿಸಬೇಕು. FID ಇಲ್ಲದ ರೈತರು ತಕ್ಷಣವೇ ತಮ್ಮ ಪಹಣಿ (RTC), ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ FID ನೋಂದಾಯಿಸಿಕೊಳ್ಳಬೇಕು. ರೈತರು ತಮ್ಮ FID ಯಲ್ಲಿ ಜಮೀನಿನ ವಿಸ್ತೀರ್ಣ ಮತ್ತು ಸರ್ವೇ ನಂಬರ್‌ಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಭೂಮಿಯ ವಿಸ್ತೀರ್ಣಕ್ಕೆ ಅನುಗುಣವಾಗಿಯೇ ರಸಗೊಬ್ಬರವನ್ನು ವಿತರಿಸಲಾಗುವುದು.

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾಳೆ ಮತದಾನ : ಹೇಗಿದೆ ವಾತಾವರಣ, ಕಣದಲ್ಲಿರುವ ಅಭ್ಯರ್ಥಿಗಳೆಷ್ಟು..?

suddionenews
|
April 8, 2026

  ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಇಂದು ಮನೆ ಮನೆ ಪ್ರಚಾರವಿದ್ದು, ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ನೇರಾ ನೇರ…..

ನಾಳೆ ದ್ವಿತೀಯ ಪಿಯು ಫಲಿತಾಂಶ : ವೆಬ್ಸೈಟ್ ಬ್ಯುಸಿ ಇದ್ರೆ ರಿಸಲ್ಟ್ ನೋಡೋಕೆ ಹೀಗೆ ಮಾಡಿ

suddionenews
|
April 8, 2026

  ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ರೆಡಿಯಾಗಿದ್ದರೆ ನಿನ್ನೆಯೇ ದ್ವಿತೀಯ ಪಿಯುಸಿ ಫಲಿತಾಂಶ ಬಂದು ವಿದ್ಯಾರ್ಥಿಗಳೆಲ್ಲಾ ಮುಂದಿನ ಭವಿಷ್ಯದ ಬಗ್ಗೆ ಆಲೋಚನೆ ಮಾಡ್ತಾ ಇದ್ದರು. ಆದರೆ ಆ ರೀತಿ…..

ಲೋಕಲ್ ಸುದ್ದಿ

See All

ನಗರಸಭೆಗೆ ಡಿಸಿ ಟಿ.ವೆಂಕಟೇಶ್ ದಿಢೀರ್ ಭೇಟಿ: ಇ-ಸ್ವತ್ತು ವಿಳಂಬಕ್ಕೆ ಕಿಡಿ, ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ

suddionenews
|
April 8, 2026

ಚಿತ್ರದುರ್ಗ. ಏ.08: ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಬುಧವಾರ ನಗರಸಭೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಇ-ಸ್ವತ್ತು…..

ರಾಷ್ಟ್ರೀಯ ಸುದ್ದಿ

See All

ಕ್ರೀಡಾ ಸುದ್ದಿ

See All

ಸಿನಿ ಸುದ್ದಿ

See All
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...